ಪ್ರಸಕ್ತ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೋಡ ಮುಚ್ಚಿದ ವಾತಾವರಣದಲ್ಲೂ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.<br /><br />New Zealand won the toss and elected to bat against Team India in the first semi-final of the current World Cup 2019.<br /><br />