ಮೊದಲಿಗೆ ರಾಜೀನಾಮೆ ಸಲ್ಲಿಸಿರುವ ಹದಿಮೂರು ಶಾಸಕರ ಪೈಕಿ ಎಂಟು ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲ, ಐದು ಶಾಸಕರ ರಾಜೀನಾಮೆ ಮಾತ್ರವೇ ಕ್ರಮಬದ್ಧವಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.<br /> Speaker Ramesh Kumar today examine the resignation of 13 MLAs and said 5 resignations are good and 8 resignation of MLAs were not good.<br />