Political crisis in Karnataka: Rebel MLAs who are staying in a hotel in Mumbai said that, they are not ready to meet minister D K Shivakumar, who is in front of hotel from Morning.<br /><br /><br /> ಅತೃಪ್ತ ಶಾಸಕರಲ್ಲಿ ನಡುಕ ಹುಟ್ಟಿಸುವಂತೆ ಬೆಳ್ಳಂಬೆಳಗ್ಗೆ ಸಚಿವ ಡಿಕೆ ಶಿವಕುಮಾರ್ ಅವರು ಮುಂಬೈಯ ರಿನೈಸಾನ್ಸ್ ಹೊಟೇಲ್ ಗೆ ಬಂದಾಗಿದೆ. ಆದರೆ ಪಟ್ಟು ಬಿಡದ ರೆಬೆಲ್ ಶಾಸಕರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.<br />