Congress leader Rahul Gandhi first visit to Amethi on Wednesday after Lok Sabha poll 2019 defeat to Smriti Irani. Here are the details of his visit.<br /><br /> ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ಮೊದಲ ಬಾರಿಗೆ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಭೇಟಿ ನೀಡಿದರು. ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು.