ವಿಶ್ವಕಪ್‍ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋತು ಕೋಟ್ಯಂತರ ಅಭಿಮಾನಿಗಳಿಗೆ ಬೇಸರವಾಗಿದೆ. ಆದರೆ ಪಂದ್ಯದಲ್ಲಿ ಧೋನಿ ರನೌಟ್ ಆಗಿದ್ದನ್ನು ಕಂಡು ಅಭಿಮಾನಿಯೊಬ್ಬರು ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.<br />Fans are saddened by the loss of India against New Zealand in the first semi-final of the World Cup. However, a fan has died of a heart attack in Kolkata in the wake of Dhoni's runout.<br />