JDS legislative party leader, CM HD Kumaraswamy issued whip to all the JDS MLAs including 3 MLAs who resigned. The monsoon session of the Karnataka assembly began on July 12, 2019.<br /><br /><br /> ಶಾಸಕರ ಸರಣಿ ರಾಜೀನಾಮೆ, ಸಚಿವ ಸಂಪುಟದ ಸದಸ್ಯರ ರಾಜೀನಾಮೆ ಬಳಿಕ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಸರ್ಕಾರದ ಅಳಿವು, ಉಳಿವು ಜುಲೈ 12ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ನಿರ್ಧಾರವಾಗಲಿದೆ. ಈ ನಡುವೆ ರಾಜ್ಯ ವಿಧಾನಮಂಡಲ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಎಲ್ಲಾ ಜೆಡಿಎಸ್ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.