ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಖ್ಯಾತಿಯ ಡಾ ಶಿವರಾಜ್ ಕುಮಾರ್ ಇಂದು ತಮ್ಮ 57ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಇಡೀ ಚಿತ್ರರಂಗ ಅವರಿಗೆ ಶೂಭಾಶಯಗಳ ಮಹಾಪೂರವನ್ನೇ ಹರಿಸಿದೆ.<br /><br />Hatrick Hero fame Dr Shivraj Kumar celebrates his 57th birthday today, and the entire film industry is full of good wishes.