ಇಂಗ್ಲೆಂಡ್ ತಂಡ 2015ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದ ಬಳಿಕ ಸಾಕಷ್ಟು ಪಾಠ ಕಲಿತಿದೆ ಎಂದು ಇಂಗ್ಲೆಂಡ್ ತಂಡದ ನಾಯಕ ಐಯಾನ್ ಮಾರ್ಗನ್ ಗುರುವಾರ ಆಸ್ಟ್ರೇಲಿಯಾ ವಿರುದ್ಧದ ಸೆಮಿಪೈನಲ್ ಗೆಲುವಿನ ಬಳಿಕ ಹೇಳಿದ್ದಾರೆ.<br /><br /> England skipper Ioan Morgan said after Thursday's semifinal win over Australia that England have learned a lot from the 2015 World Cup as they lost in the first round.