Surprise Me!

ಸಾರಾ ಮಹೇಶ್ ಭೇಟಿಗೆ ಬಿಜೆಪಿ ಪ್ರತಿಕ್ರಿಯೆ | Oneindia Kannada

2019-07-12 362 Dailymotion

BJP has clarified the meeting between state incharge Muralidhar Rao, MLA KS Eshwarappa with JDS minister SA.RA Mahesh is just a coincidence. We Don't want to form the government with JDS again, BJP state president BS Yeddyurappa said.<br /><br /><br />ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್, ಶಾಸಕ ಕೆಎಸ್ ಈಶ್ವರಪ್ಪ ಅವರು ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ಅವರನ್ನು ಗುರುವಾರ ಭೇಟಿ ಮಾಡಿರುವ ಘಟನೆ, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ರಚನೆ ಸಾಧ್ಯತೆಯ ಕುರಿತು ಊಹಾಪೋಹಗಳನ್ನು ಹುಟ್ಟುಹಾಕಿದೆ.<br />

Buy Now on CodeCanyon