Surprise Me!

ಪಕ್ಷದ ಅಧ್ಯಕ್ಷರಾಗಿ ಎಂದು ಕೇಳಿದ ಕಾಂಗ್ರೆಸ್ ನಾಯಕರಿಗೆ ಒಲ್ಲೆ ಎಂದ ಸೋನಿಯಾ ಗಾಂಧಿ | Oneindia Kannada

2019-07-12 203 Dailymotion

UPA chairperson Sonia Gandhi has requested by her supporters and senior Congress leaders to lead the Party as temporary president. But she, with respect, rejected the request.<br /><br /><br />ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಮೇಲೆ ತೆರವಾಗಿರುವ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆಗೆ ಇಂದಿಗೂ ಉತ್ತರ ಸಿಕ್ಕಿಲ್ಲ. ಆದರೆ ಹಂಗಾಮಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಾಂಗ್ರೆಸ್ ನ ಕೆಲ ಹಿರಿಯ ನಾಯಕರು ಮನವಿ ಮಾಡಿದ್ದಾರೆ.

Buy Now on CodeCanyon