Karnataka political crisis: Karnataka Water resources minister D K Shivakumar on political crisis in India told, no questions of fresh elections, this government will survive. <br /><br />ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜಕೀಯ ತಿರುವುಗಳ ಬಗ್ಗೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, "ಪುನಃ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರನ್ನು ನಾವು ಉಳಿಸಿಕೊಂಡೇ ಉಳಿಸಿಕೊಳ್ಳುತ್ತೇವೆ" ಎಂದಿದ್ದಾರೆ.<br />