ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯು (ಐಸಿಸಿ) ತನ್ನ ಭವಿಷ್ಯದ ಟೂರ್ನಿಗಳಲ್ಲಿ ನಾಕ್‌ಔಟ್ ಹಂತಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾದರಿಯ ಪ್ಲೇಆಫ್ಸ್ ಪರಿಚಯಿಸಬೇಕು ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಲಹೆ ನೀಡಿದ್ದಾರೆ.<br />Team India captain Virat Kohli has suggested that the International Cricket Council (ICC) should introduce Indian Premier League (IPL) -like playoffs in the knockout stages of its future tournaments.<br />