Indian Former cricketer, ex captain anil kumble met kannada actor shivarajkumar in london. shivanna shared this pictures in social media.<br /><br />ಚಿಕಿತ್ಸೆಗಾಗಿ ಲಂಡನ್ ತೆರೆಳಿರುವ ನಟ ಶಿವರಾಜ್ ಕುಮಾರ್ ಅವರು ತಮ್ಮ ಹುಟ್ಟುಹಬ್ಬವನ್ನ ಅಲ್ಲೇ ಆಚರಿಸಿಕೊಂಡಿದ್ದಾರೆ. ಫ್ಯಾಮಿಲಿ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ಸೆಂಚುರಿ ಸ್ಟಾರ್, ಪ್ರತಿ ವರ್ಷವೂ ಅಭಿಮಾನಿಗಳ ಜೊತೆ ಸಂಭ್ರಮಿಸುತ್ತಿದ್ದರು. ಆದರೆ ಈ ಸಲ ಅಭಿಮಾನಿಗಳನ್ನ ಮಿಸ್ ಮಾಡಿಕೊಂಡಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದರು.<br />
