karnataka political crisis: Minister MTB Nagaraj hinted that he is ready to take back his resignation. 'I asked time to decide', he said. <br />ಯಾವುದೇ ಕಾರಣಕ್ಕೂ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಗಿಪಟ್ಟು ಹಿಡಿದಿದ್ದ ವಸತಿ ಸಚಿವ ಎಂಟಿಬಿ ನಾಗರಾಜ್ ಅವರು ತಮ್ಮ ನಿಲುವನ್ನು ಸಡಿಲಿಸಿದ್ದಾರೆಯೇ? ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಫಲರಾಗಿದ್ದಾರೆಯೇ?
