ಟೀಂ ಇಂಡಿಯಾ ಅನುಭವಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ, ವಿಂಡೀಸ್ ವಿರುದ್ಧದ ಸರಣಿಗೆ ಧೋನಿಗೆ ವಿಶ್ರಾಂತಿ ನೀಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.<br /> There have been rumors that Team India veteran cricketer Mahendra Singh Dhoni is going to say goodbye to international cricket.