ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ಡಿಯರ್ ಕಾಮ್ರೇಡ್' ಸಿನಿಮಾ ಇದೇ ತಿಂಗಳು ನಾಲ್ಕು ಭಾಷೆಯಲ್ಲಿ ತೆರೆಕಾಣುತ್ತಿದೆ. ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.<br /><br />Kannada audience did not like this in dear comrade trailer. the movie starrer vijay devarakonda and rashmika mandanna in lead role.<br />