Congress leaders H D Deve Gowda, Mallikarjun Kharge, Ghulam Nabi Azad and many more going to Mumbai to talk with dissident MLAs, JDS leader Deve Gowda also going with them. <br /><br />ಅತೃಪ್ತ ಶಾಸಕರೊಂದಿಗೆ ಮಾತನಾಡಲು ಮುಂಬೈಗೆ ಕಾಂಗ್ರೆಸ್-ಜೆಡಿಎಸ್‌ನ ಟಾಪ್ ನಾಯಕರು ಇಂದು ತೆರಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ಮತ್ತು ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಅವರು ಮುಂಬೈನ ರಿನೈಸೆನ್ಸ್ ಹೊಟೆಲ್ ಗೆ ತೆರಳಿ ಅಲ್ಲಿ ನೆಲೆಸಿರುವ ಕಾಂಗ್ರೆಸ್-ಜೆಡಿಎಸ್ ನ 13 ಅತೃಪ್ತ ಶಾಸಕರ ಮನವೊಲಿಸುವ ಪ್ರಯತ್ನ ಮಾಡಲಿದ್ದಾರೆ.<br />