Belagavi Rural Congress MLA Lakshmi Hebbalkar will not join BJP. Reports that saying Lakshmi Hebbalkar will join party baseless clarified Karnataka BJP president B.S.Yeddyurappa.<br /><br /><br />ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರಲಿದ್ದಾರೆ? ಎಂಬ ಸುದ್ದಿಗಳು ಶನಿವಾರ ರಾತ್ರಿಯಿಂದ ಹಬ್ಬಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಈ ಸುದ್ದಿ ಆತಂಕ ಉಂಟು ಮಾಡಿತ್ತು. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ' ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ವಿಚಾರ ಸುಳ್ಳು' ಎಂದು ಹೇಳಿದರು.