ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆ ನಿಶ್ಚಿತ. ಇದೀಗ ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆ ಮಾಡಲು ಬಿಸಿಸಿಐ ಮುಂದಾಗಿದೆ.<br /> Some changes in Team India are certain after the World Cup semifinal loss. BCCI is now looking for a new coach for Team India.