ಸೆಟ್ಟೇರಿದಾಗಿನಿಂದಲೂ ಅಭಿಮಾನಿಗಳಲ್ಲಿ ತೀವ್ರ ಕುತೂಹಲವನ್ನು ಹುಟ್ಟುಹಾಕಿದ್ದ ಪೈಲ್ವಾನ್ ಚಿತ್ರದ ಮೊದಲ ಪತ್ರಿಕಾಗೋಷ್ಠಿ ಬೆಂಗಳೂರಿನಲ್ಲಿ ನಡೆಯಿತು, ಚಿತ್ರದ ನಾಯಕ ಸುದೀಪ್, ನಿರ್ದೇಶಕ ಕೃಷ್ಣ, ನಿರ್ಮಾಪಕಿ ಸ್ವಪ್ನ ಕೃಷ್ಣ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.<br /><br /><br />The first press conference of the film Pailwan, which has generated a lot of curiosity amongst fans was held in Bangalore, with the hero of the movie Sudeep, director Krishna and producer Swapna Krishna sharing their experience.<br />