ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರು ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದಾರೆ. ಇನ್ನೇನು ಅಧಿಕಾರ ಕೈತಪ್ಪಿ ಹೋಗುತ್ತಿದೆ ಎನ್ನುವಾಗ ದೇವೇಗೌಡರು ಸರ್ಕಾರವನ್ನು ಉಳಿಸಲು ಇನ್ನೇನೋ ಯೋಚನೆ ಮಾಡಿದಂತಿದೆ. <br /><br />What are the Devegowda strategies to save the Coalition government? He may adopt legal route to counter rebel MLAs.