ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರಬೈಲ್ ಶಿವರಾಮ್ ಹೆಬ್ಬಾರ್ ಅವರು ಈಚೆಗಷ್ಟೆ ತಮ್ಮ ರಾಜೀನಾಮೆ ಕುರಿತು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರವೊಂದನ್ನು ಬರೆದಿದ್ದರು. ಇದೀಗ ಮತ್ತೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಹರಿಬಿಟ್ಟಿದ್ದಾರೆ.<br /><br /><br />Yallapur Assembly MLA Arabile Shivaram Hebbar has written a letter to his constituency voters about his resignation recently. Now, again he has posted on facebook.<br />