Surprise Me!

Karnataka Crisis : ಕರ್ನಾಟಕದ ಅತೃಪ್ತ ಶಾಸಕರಿಗೆ ವಿಪ್ ಅನ್ವಯವಾಗುತ್ತಾ? ಗೊಂದಲ, ದ್ವಂದ್ವ | Oneindia Kannada

2019-07-18 150 Dailymotion

ಕರ್ನಾಟಕದ ರೆಬೆಲ್ ಶಾಸಕರು ಸಲ್ಲಿಸಿದ್ದ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ರಮೇಶ್ ಕಮಾರ್ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸುಪ್ರೀಂಕೋರ್ಟಿನಲ್ಲಿ ದೂರು ಸಲ್ಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಿಂದ ಮಧ್ಯಂತರ ತೀರ್ಪು ಬಂದ ಬಳಿಕ ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ನಡೆಸಲು ಮುಂದಾಗಿದ್ದಾರೆ.<br /><br /><br />The Congress on Wednesday said the Supreme Court order on the Karnataka political crisis nullifying the whip and providing "blanket protection" to MLAs who have betrayed public mandate sets a "terrible judicial precedent". But, Here is the Law experts opinion.<br />

Buy Now on CodeCanyon