Paaru is one of the successful serial in zee kannada. the story is going very interesting and taking some twist.<br /><br /><br />ಅನುಷ್ಕಾ, ಮೋಸದ ಬಲೆ ಬೀಸಿ ಅಖಿಲಾಂಡೇಶ್ವರಿಯ ಪ್ರೀತಿಗಳಿಸಿ ಪಾರುವಿನ ಫೋಟೋ ಶೂಟ್ ಜವಾಬ್ದಾರಿ ಹೊತ್ತುಕೊಂಡಿದ್ದಾಳೆ. ಆದರೆ ಅನುಷ್ಕಾ ಅಖಿಲಾಂಡೇಶ್ವರಿ ಮೆಚ್ಚುವಂತೆ ಫೋಟೋಶೂಟ್ ಮಾಡಿಸುತ್ತಿಲ್ಲ, ಬದಲಾಗಿ ಪಾರುವಿಗೆ ತುಂಡುಡುಗೆ ತೊಡಿಸಿ ಅವಮಾನಿಸುವ ಪ್ಲಾನ್ ಮಾಡಿಕೊಂಡಿದ್ದಾಳೆ.
