ಗದ್ದಲ, ಗಲಾಟೆ, ಆರೋಪ, ಪ್ರತ್ಯಾರೋಪ, ಕೂಗಾಟ, ಆಕ್ರೋಶದ ಬಳಿಕ ವಿಶ್ವಾಸಮತಯಾಚನೆ ಚರ್ಚೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ.<br /><br />Karnataka assembly Deputy Speaker J.K. Krishna Reddy adjourned trust vote debate to Friday, July 19, 2019 11 am. BJP announced day long protest at assembly.