ರಾಜ್ಯದ ರಾಜಕೀಯದ ಸದ್ಯದ ಸ್ಥಿತಿಯನ್ನು ಕಂಡು ರಿಯಲ್ ಸ್ಟಾರ್ ಉಪೇಂದ್ರ ವ್ಯಂಗ್ಯವಾಡಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತೊ ಉರುಳಿತ್ತೊ ಎನ್ನುವ ಸ್ಥಿತಿಯಲ್ಲಿರುವ ಈ ಸಂದರ್ಭದಲ್ಲಿ ಉಪೇಂದ್ರ ಮತ ಚಲಾಯಿಸುವ ಒಂದು ದಿನ ಮಾತ್ರ ನಮಗೆ ಬೆಲೆ ಇರುತ್ತೆ, ಆಮೇಲೆ ನಾವು ಮೂಕ ಪ್ರೇಕ್ಷಕರು ಎಂದು ಟೀಕಿಸಿದ್ದಾರೆ.<br /><br />Kannada actor real star Upendra tweet about current political drama. Upendra founder of the Prajakeeya party.<br />