Governor Vajubhai Vala instructed chief minister Kumaraswamy to prove vote of trust before today evening 6. Governor yesterday also instructed to prove majority before afternoon but CM did not.<br /><br />ವಿಶ್ವಾಸಮತ ಯಾಚನೆಗೆ ಸಿಎಂ ಅವರಿಗೆ ನೀಡಿದ್ದ 1: 30 ರ ಗಡುವು ಮೀರಿದ್ದರೂ ವಿಶ್ವಾಸಮತ ಯಾಚನೆ ಮಾಡಿಲ್ಲವಾದ್ದರಿಂದ ಈಗ ಮತ್ತೊಮ್ಮೆ ಹೊಸ ಡೆಡ್‌ಲೈನ್ ಅನ್ನು ರಾಜ್ಯಪಾಲರು ಸಿಎಂ ಅವರಿಗೆ ನೀಡಿದ್ದಾರೆ.<br />