Surprise Me!

Karnataka Crisis :ಶಾಸಕ ರೇಣುಕಾಚಾರ್ಯ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

2019-07-19 1,134 Dailymotion

ಮೈತ್ರಿ ಸರ್ಕಾರ ನನ್ನ ನಾಯಕತ್ವದಲ್ಲಿ ಇರುತ್ತದೋ, ಹೋಗುತ್ತದೋ, ಅದು ಮುಖ್ಯ ಅಲ್ಲ. ಬೇರೆ ಇನ್ಯಾರೋ, ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಮುಖ್ಯವಲ್ಲ. ಆದರೆ ಪ್ರಜಾಪ್ರಭುತ್ವವನ್ನೇ ಅಣಕಿಸುವಂತಹ ಬೆಳವಣಿಗೆಗಳು ನಡೆಯುತ್ತಿವೆ" ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಬೆಳವಣಿಗೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.<br />CM HD Kumaraswamy takes on Honnali MLA MP Renukacharya and teases him, shall I reveal how you become minister then, what happened on that day<br /><br />

Buy Now on CodeCanyon