Arasikere JDS MLA Shivalinge Gowda accused BJP of MLAs resignation and flying to Mumbai.<br /><br />ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಸದನದಲ್ಲಿ ಮಧ್ಯಾಹ್ನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬಳಿಕ ಮಾತಿಗೆ ನಿಂತವರು ಒಂದುಗಂಟೆಗೂ ಹೆಚ್ಚು ಕಾಲ ಮಾತನಾಡುವ ಮೂಲಕ ಸದನದ ಸಮಯವನ್ನು ಎಳೆಯುವುದರಲ್ಲಿ ಯಶಸ್ವಿಯಾದರು.<br />