"ವಿಶ್ವನಾಥ್ ಅವರೇ ಒಂಭತ್ತು ಬಾರಿ ಚುನಾವಣೆ ಎದುರಿಸಿದ್ದೀರಿ. ಅದಕ್ಕೆ ಎಲ್ಲಿಂದ ಹಣ ತಂದಿರಿ ಎಂಬುದನ್ನು ವಿಧಾನಸಭೆಯಲ್ಲೇ ಬಹಿರಂಗಪಡಿಸುತ್ತೇನೆ. ಬನ್ನಿ ನೋಡೋಣ" ಎಂದು ಶಾಸಕ ಎಚ್.ವಿಶ್ವನಾಥ್ ಅವರಿಗೆ ಸಚಿವ ಸಾ.ರಾ ಮಹೇಶ್ ಬಹಿರಂಗ ಸವಾಲೆಸೆದಿದ್ದಾರೆ.<br />Vishwanath has faced the election seven times. I will reveal to the Legislative Assembly where the money came from it challenged Minister Sa ra Mahesh