Sheila Dikshit, Former Delhi Chief Minister & Congress Veteran leader passes away in Delhi on 20th July, 2019. She was 81 years old.<br /><br />ದೆಹಲಿಯ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.<br />