ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ವಿರುದ್ದದ ಅವಿಶ್ವಾಸ ಗೊತ್ತುವಳಿ ಸೋಮವಾರ (ಜುಲೈ 22) ಮತಕ್ಕೆ ಹೋಗುವ ಸಾಧ್ಯತೆಯಿದೆ ಎನ್ನುವ ಸುದ್ದಿಯ ನಡುವೆ, ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಬಿದ್ದಿದೆ. ಅದರ ಯಥಾವತ್ ಕಾಪಿ ಹೀಗಿದೆ.<br /><br />Before floor test Chief Minister HD Kumaraswamy released Press release. In detail he has mentioned about the BJP behind the screen politics and requested dissidents MLAs come back to assembly.