ಕಾಂಗ್ರೆಸ್- ಜೆಡಿಎಸ್ ನ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಆಗಿ, ಎಲ್ಲವೂ ಅಂದುಕೊಂಡಂತೆ ನಡೆದು, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರ ಪತನವಾದರೆ ಈ ಅತೃಪ್ತ ಶಾಸಕರ ಮುಂದಿನ ನಡೆ, ಲೆಕ್ಕಾಚಾರ ಏನು ಎಂಬ ಬಗ್ಗೆ ಚರ್ಚೆ ಈಗಾಗಲೇ ಆರಂಭವಾಗಿದೆ.<br /><br /><br /> What would be the next steps of Karnataka's 13 dissident MLA's? Here is an interesting story revealed by internal sources of BJP.<br />