Surprise Me!

ರಶ್ಮಿಕಾ ಸಿನಿಮಾಗಳನ್ನು ಬ್ಯಾನ್ ಮಾಡಿ - ಫಿಲ್ಮ್ ಚೆಂಬರ್ ಗೆ ದೂರು ನೀಡಿದ ಕನ್ನಡ ಪರ ಸಂಘಟನೆ

2019-07-23 3,186 Dailymotion

ಸ್ಯಾಂಡಲ್ ವುಡ್ ನ ಕಿರಿಕ್ ಸುಂದರಿ ರಶ್ಮಿಕಾ ಮಂದಣ್ಣ ಅವರ ಹೇಳಿಕೆ ಇತ್ತೀಚಿಗೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಡಿಯರ್ ಕಾಮ್ರೇಡ್ ಸಿನಿಮಾದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಸಿನಿಮಾ ವಿಚಾರಕ್ಕಿಂತ ಹೆಚ್ಚಾಗಿ ವಿವಾದಗಳ ಮೂಲಕವೆ ಸುದ್ದಿಯಾಗುತ್ತಿದ್ದಾರೆ.<br /><br /><br />Karnataka sanghatane complaint against Rashmika Mandanna to Film chamber. Kannada Sanghatane demands banning of Rashmika Mandanna films in Karnataka.<br />

Buy Now on CodeCanyon