ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಉಡುಪಿಯಲ್ಲಿ 295 ಮಿ.ಮೀ ಮಳೆ ದಾಖಲಾಗಿದೆ. ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಚಿಸಲಾಗಿದೆ.<br /><br /><br />Udupi witnesses heavy rainfall. Indian meteorological department said that within 24 hours heavy rainfall in Udupi, 295 mm rain occurs.