ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಸಿದ್ದರಾಮಯ್ಯ ಮಾತಿನಂತೆ ನಡೆದುಕೊಂಡಿದ್ದು, ಬಿಜೆಪಿ ಸಂಪರ್ಕದಲ್ಲಿ ಇಲ್ಲ ಎಂದಿದ್ದಾರೆ.<br /><br />Yellapur MLA Shivaram Hebbar, who resigned to the alliance government said we listen Siddaramaiah words only.