ಅತೃಪ್ತ ಶಾಸಕರು ರಾಜೀನಾಮೆ ನೀಡಲು ಸಿದ್ದರಾಮಯ್ಯನವರೇ ಕಾರಣ ಎಂಬ ಊಹಾಪೋಹಗಳು ಹರಿದಾಡಲಾರಂಭಿಸಿವೆ. ಆದರೀಗ ಈ ಊಹಾಪೋಹಗಳಿಗೆ ಸಂಬಂಧಿಸಿದಂತೆ ಮಾಜಿ ಸಿಎಂ ಗರಂ ಆಗಿದ್ದಾರೆ. ಅಲ್ಲದೇ ಇದು 'ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ' ಎಂದು ಗುಡುಗಿದ್ದಾರೆ. <br /><br />Rebel MLA's said, Siddaramaiah is the reason for the resignation of dissatisfied MLAs, after this statement Siddaramaiah is angry on that MLA's
