ಗುರುವಾರವೇ ಮುಖ್ಯಮಂತ್ರಿಯಾಗುತ್ತೇನೆ ಎಂಬ ಉಮೇದಿನಲ್ಲಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವೇಗಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಡಿವಾಣ ಹಾಕಿದಂತಿದೆ.<br /><br />BJP state unit president BS Yeddyurappa who was in the mood to become the chief minister on Thursday. The party's national president, Amit Shah, has been swayed by Yeddyurappa's speed.