3 disqualified MLAs future will be decided today. 3 Disqualified MLAs may moved to Supreme Court by questioning Speakers Yesterday Order.<br /><br /><br />ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿರುವ ಮೂವರು ಶಾಸಕರು ಇಂದು ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಈಗಾಗಲೇ ಕಾನೂನು ತಜ್ಞರೊಂದಿಗೆ ಅರ್ಜಿ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ನಡೆದಿದ್ದು, ತುರ್ತು ವಿಚಾರಣೆ ಕೋರಿ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.<br />