ಮೂವರು ಶಾಸಕರನ್ನು ಅನರ್ಹಗೊಳಿಸುವ ಮೂಲಕ ತಮ್ಮನ್ನು ಬೆದರಿಸಿ ರಾಜೀನಾಮೆ ವಾಪಸ್ ಪಡೆದುಕೊಳ್ಳುವಂತೆ ಮಾಡುವ ತಂತ್ರಕ್ಕೆ ಬಾಗುವುದಿಲ್ಲ ಎಂದು ಉಳಿದ 13 ಶಾಸಕರು ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.<br /><br /><br />Rebel MLAs said that they will not fear for disqualification threat. JDS MLA H Vishwanath said, we are not college students to get panic.