BJP State President BS Yeddyurappa invited former CM HD Kumaraswamy and CLP Leader Siddaramaiah for oath taking ceremony, which will be held at Raj Bhavan on July 26.<br /><br /><br />ನಾಲ್ಕನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಲು ಯಡಿಯೂರಪ್ಪನವರಿಗೆ ಶುಕ್ರವಾರ ಸಂಜೆ ಆರು ಗಂಟೆಯ ಸಮಯವನ್ನು ರಾಜ್ಯಪಾಲರು ನಿಗದಿ ಮಾಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗುವ ಮುನ್ನ ಆಂಜನೇಯಸ್ವಾಮಿಯ ದರ್ಶನ ಪಡೆದಿರುವ ಯಡಿಯೂರಪ್ಪ, ಉಡುಪಿ ಪೇಜಾವರ ಶ್ರೀಗಳ ಆಶೀರ್ವಾದವನ್ನೂ ಪಡೆದಿದ್ದಾರೆ. ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ ಕಾರ್ಯಕ್ರಮಕ್ಕೆ ಈ ಇಬ್ಬರು ವಿಶೇಷ ಆಹ್ವಾನಿತರು