Kannada Sahithya Academy President Arvind Malagatti hints at tendering resignation to his post after new government is formed and proves majority in the legislative assembly.<br /><br /><br />"ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರೆ ದೇಶ ತೊರೆಯುವೆ, ಪ್ರಶಸ್ತಿ ಹಿಂತಿರುಗಿಸುವೆ...", ಮುಂತಾದ ಅಸಹಿಷ್ಣುತೆಗಳ ಗಾಳಿ ಈಗ ಕರ್ನಾಟಕವನ್ನು ತಲುಪಿದೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡ ಬಳಿಕ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಅಧಿಕಾರಕ್ಕೇರಲು ಮುಂದಾಗಿದೆ. ಈ ನಡುವೆ ಸರ್ಕಾರ ಅಸ್ತಿತ್ವಕ್ಕೆ ಬರುವ ಮೊದಲೇ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ನಿರ್ಗಮನದ ಸುಳಿವು ನೀಡಿದ್ದಾರೆ.