ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿ. ಎಸ್. ಯಡಿಯೂರಪ್ಪ ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯದಲ್ಲಿ 4 ನೇ ಬಾರಿ ಮುಖ್ಯಮಂತ್ರಿಯಾಗುವ ಮೂಲಕ ಯಡಿಯೂರಪ್ಪ ಐತಿಹಾಸಿಕ ಸಾಧನೆ ಮಾಡಿದರು.<br /> The BJP government has come into existence in Karnataka. B. S. Yeddyurappa was sworn in as the 26th Chief Minister of the state. Yeddyurappa made a historic mark by becoming the 4th Chief Minister of the state.