ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದಕ್ಷಿಣದಲ್ಲಿ ಬಿಜೆಪಿ ಮತ್ತೆ ಖಾತೆ ತೆರೆದಿದೆ. ಆದರೆ ಇದು ಪ್ರಧಾನಿ ಮೋದಿ ಅವರಿಗೆ ಸಂತಸ ತಂದಿಲ್ಲವೇ ಎಂಬ ಅನುಮಾನವನ್ನು ಮೂಡಿಸುತ್ತಿದೆ.<br /><br />Narendra Modi did not congratulate Yeddyurappa on him becoming chief minister. He did not tweeted about it.<br />