Surprise Me!

ನಮ್ಮಿಂದ ತಪ್ಪಾಗಿದೆ ಎಂದು ಕಣ್ಣೀರು ಹಾಕಿದ ಮಾಜಿ ಪ್ರಧಾನಿ ದೇವೇಗೌಡರು | HD Deve Gowda | Oneindia Kannada

2019-07-29 833 Dailymotion

ಜೆಡಿಎಸ್ ನ ಅತೃಪ್ತ ಶಾಸಕ ಗೋಪಾಲಯ್ಯ ಅವರ ಕ್ಷೇತ್ರ ಮಹಾಲಕ್ಷ್ಮಿ ಲೇಔಟ್ ಹಾಗೂ ಕಾಂಗ್ರೆಸ್ ನ ಅತೃಪ್ತ ಶಾಸಕ ಎಸ್. ಟಿ. ಸೋಮಶೇಖರ್ ಅವರ ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನು ಭಾನುವಾರ ದೇವೇಗೌಡರು ನಡೆಸಿದರು. ಆ ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರ ಮಾತಿನ ಮುಖ್ಯಾಂಶಗಳು ಹೀಗಿವೆ.<br /><br />We made mistake, could not give justice to JDS workers during coalition government, said and break down HD Deve Gowda in press meet on Sunday.

Buy Now on CodeCanyon