Karnataka CM BS Yeddyurappa wins trust vote by voice voting today (July 29), wins floor test 15 Legislative Assembly BS Yeddyurappa wins trust vote, wins floor test 15 Assembly.<br /><br />ಬಿ.ಎಸ್ ಯಡಿಯೂರಪ್ಪ ನೇತೃತ್ವ ಬಿಜೆಪಿ ಸರ್ಕಾರ ವಿಧಾನಸಭೆಯ ಅಗ್ನಿ ಪರೀಕ್ಷೆಯಲ್ಲಿ ಪಾಸಾಗಿದೆ. ಮೂರು ಮುಖ್ಯಮಂತ್ರಿಗಳು, ಎರಡು ಬಾರಿ ವಿಶ್ವಾಸಮತ ಯಾಚನೆ ಕಂಡಿರುವ 15ನೇ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿಂದು ಯಡಿಯೂರಪ್ಪ ಅವರು ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಿದ್ದಾರೆ. ಇನ್ನು 6 ತಿಂಗಳು ಸರಕಾರ ಬಚಾವ್