Karnataka Assembly Speaker KR Ramesh Kumar resigned. He announced his resignation as Karnataka Assembly Speaker soon after BS Yediyurappa government won floor test in the house. <br /><br />ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಕೆಆರ್ ರಮೇಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇಂದು ನಡೆದ ವಿಧಾನಸಭಾ ಕಲಾಪದಲ್ಲಿ ಬಿಎಸ್‌ವೈ ವಿಶ್ವಾಸಮತ ಹಾಗೂ ಹಣಕಾಸು ವಿಧೇಯಕ, ಪೂರಕ ಬಿಜೆಟ್ ಅಂಗೀಕಾರ ಮಾಡಿದ ಬಳಿಕ ವಿಧಾಯದ ಭಾಷಣ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.