Karnataka CM BS Yeddyurappa wins trust vote by voice voting today (July 29), wins floor test 15 Legislative Assembly BS Yeddyurappa wins trust vote, wins floor test 15 Assembly. B S Yeddyurappa's floor test took off very smoothly<br /><br /><br /><br />ಮೇ 2018ರಲ್ಲಿ ವಿಶ್ವಾಸಮತ ಯಾಚನೆಗೆ ಬೆನ್ನು ತೋರಿಸಿ ಸದನದಿಂದ ಹೊರ ನಡೆದಿದ್ದ ಯಡಿಯೂರಪ್ಪ ಅವರು ಇಂದು ವಿಶ್ವಾಸಪೂರ್ಣವಾಗಿ ವಿಶ್ವಾಸಮತವನ್ನು ಎದುರಿಸಿ ಗೆದ್ದರು. ವಿಭಾಗ (ಡಿವಿಶನ್) ಸಹ ಮಾಡದೇ, ಕೇವಲ ದ್ವನಿ ಮತದ ಮೂಲಕ ಯಡಿಯೂರಪ್ಪ ಅವರು ಮಂಡಿಸಿದ್ದ ವಿಶ್ವಾಸಮತ ಅಂಗೀಕಾರವಾಯಿತು.