S Yeddyurappa Govt bans Tipu Jayanti celebration. Chief Minister BS Yediyurappa led Karnataka Government orders Kannada and Culture Department, not to celebrate Tipu Jayanti.<br /><br /><br />ವಿವಾದಿತ ಟಿಪ್ಪು ಜಯಂತಿಯನ್ನು ಇನ್ನು ಮುಂದೆ ಆವರಣೆ ಮಾಡದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಜುಲೈ 29 ರಂದು ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ<br />