Income Tax Department speaks about V G Siddhartha. The Income Tax Department has clarified about a note which is said to be written by VG Siddhartha. <br />ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಫೆ ಕಾಫಿ ಡೇ ಸಂಸ್ಥೆಯ ಮಾಲೀಕ ವಿ.ಜಿ. ಸಿದ್ಧಾರ್ಥ ಅವರಿಗೆ ತಮ್ಮ ಅಧಿಕಾರಿಗಳು ಕಿರುಕುಳ ನೀಡಿದ್ದರು ಎನ್ನಲಾದ ಪತ್ರವೊಂದರ ಆರೋಪಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಸ್ಪಷ್ಟೀಕರಣ ನೀಡಿದೆ.<br />